ಕೊಪ್ಪಲ್ ಜಿಲ್ಲೆ ಕನ್ನಡಿಗರ ಸಂಪರ್ಕ ಜಾಲ
ಜಿಲ್ಲೆಯ ಕನ್ನಡಿಗರು ಸೇರಿ ಈ ವೇದಿಕೆಯನ್ನು ಉಪಯೋಗಿಸಬಹುದು. ಜಿಲ್ಲೆಯ ವಿಷಯಗಳನ್ನು ಸೇರಿಸಬಹುದು
Loading feed
Loading feed
Posted by KOPPAL on July 10, 2009 at 7:58pm
Posted by KOPPAL on July 10, 2009 at 7:57pm
Loading feed
Loading feed
Started by KOPPAL Jul 11.
Started by KOPPAL Jul 11.
Started by KOPPAL Jul 11.
Started by KOPPAL Jul 11.
Started by KOPPAL Jul 11.
Started by KOPPAL Jul 11.
Started by KOPPAL Jul 11.
Started by KOPPAL Jul 11.
Started by KOPPAL Jul 11.
Started by KOPPAL Jul 11.
ಈ ಕಾರ್ಯಕ್ರಮವನ್ನು ಸ್ನೇಹ ಚೈತನ್ಯ ಸಾಮಾಜಿಕ ಟ್ರಸ್ಟ್ ಹಾಗೂ ಪ್ರಗತಿ ಪರ ಮಹಿಳಾ ಸಮಾಜ ಆಯೋಜಿಸಿದ್ದರಿಂದ ಮಹಿಳೆಯರೇ ಅತಿಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕೆರೆ ಸಂರಕ್ಷಣೆಗೆ ಮಹಿಳೆಯರೇ ಬೇಕು. ಅವರಲ್ಲಿರುವ ಕಾಳಜಿ ಹಾಗೂ ಮನೆಯಲ್ಲಿ ನೀರು ಬರಲಿಲ್ಲವೆಂದರೆ ಅವರೇ ಪಾಡು ಪಡಬೇಕಾದ್ದು ಅಲ್ಲವೆ?
ಚನ್ನಮ್ಮರಾಗಿ ಕೆರೆ ಉಳಿಸಿ
ಬೆಂಗಳೂರಿಗೆ ಪ್ರಥಮ ಬಾರಿಗೆ ಸಂಸ್ಕರಿತ ನೀರು ಪೂರೈಸಿದ ಹೆಸರಘಟ್ಟ ಜಲಾಶಯ ಹತ್ತು ವರ್ಷಗಳ ನಂತರ 7 ಅಡಿ ನೀರಿನ ಸೌಭಾಗ್ಯ ಕಂಡಿದೆ. ನಂದಿ ಬೆಟ್ಟದಲ್ಲಿ ಹುಟ್ಟುವ ಅರ್ಕಾವತಿ ನದಿಯೇ ಇದಕ್ಕೆ ಪ್ರಮುಖ ಆಸರೆಯಾಗಿದ್ದು, ಕಳೆದ ವಾರದಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ನೀರಿನ ಹರಿವು ಹೆಚ್ಚಾಗಿದೆ.
ಅರ್ಕಾವತಿ ನದಿ ಹರಿದರೆ ಹೆಸರಘಟ್ಟ ಮತ್ತು ತಿಪ್ಪಗೊಂಡನಹಳ್ಳಿ ಜಲಾಶಯ ತುಂಬುತ್ತವೆ. ನಂದಿಬೆಟ್ಟದಿಂದ ಕಾಲುವೆಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಿ, ಒತ್ತುವರಿ ತೆರವುಗೊಳಿಸಿ, ನದಿ ಪುನಶ್ಚೇತನವಾದರೆ ಹೆಸರಘಟ್ಟಕ್ಕೆ ನೀರು ತುಂಬುತ್ತದೆ ಎಂದು 'ವಿಜಯ ಕರ್ನಾಟಕ' ವರದಿ ಮಾಡಿತ್ತು. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಶಾಸಕರಾದ ಎಸ್.ಆರ್. ವಿಶ್ವನಾಥ್ ಹಾಗೂ ಎಸ್. ಮುನಿರಾಜು ಪಾದಯಾತ್ರೆಯನ್ನೂ ಮಾಡಿದ್ದರು. ಸರಕಾರ ಪುನಶ್ಚೇತನಕ್ಕೆ ಸಮಿತಿ ರಚಿಸುವ ಭರವಸೆಯನ್ನೂ ನೀಡಿದೆ. ಈ ಪುನಶ್ಚೇತನದ ಪ್ರಕ್ರಿಯೆ ಆರಂಭವಾಗುವ ಮುನ್ನವೇ ಹೆಸರಘಟ್ಟಕ್ಕೆ ಹೆಚ್ಚಿನ ನೀರು ಹರಿದು ಬಂದಿದೆ. ಇನ್ನು ರಾಜಕಾಲುವೆ ಒತ್ತುವರಿ ತೆರವುಗೊಳಿಸಿದ್ದರೆ ಇನ್ನೆಷ್ಟು ನೀರು ಬಂದಿರುತ್ತಿತ್ತು? ಈ ಬಗ್ಗೆ ಆಲೋಚಿಸಿ, ಅರ್ಕಾವತಿ ನದಿ ಪುನಶ್ಚೇತನಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು.© 2009 Created by KOPPAL on Ning. Create Your Own Social Network